ಪೂಜ್ಯ ಸ್ವಾಮಿ ಏಕಗಮ್ಯಾನಂದಜಿ ಹಾಗೂ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ ಬೊಮ್ಮಾಯಿಯವರಿಗೆ ಶ್ರೀಮಠದ #ಅಮೃತ_ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಉದ್ಗಾಟಕರಾಗಿ ಅಗಮಿಸುವಂತೆ ಆಹ್ವಾನವನ್ನು ನೀಡಿದರು. 💐🙏